ಬ್ಯಾಂಕ್ ಪ್ರವರ್ತಕರ ಷೇರು ಹೆಚ್ಚಳ ಪ್ರಸ್ತಾವ
ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ ಪ್ರವರ್ತಕರು ಗರಿಷ್ಠ ಶೇ.೨೬ರಷ್ಟರ ವರೆಗೆ ಷೇರುಗಳನ್ನು ಹೊಂದಲು ಅವಕಾಶ ಕೊಡಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ(ಆರ್‌ಬಿಐ) ಆಂತರಿಕ ಕಾರ್ಯಕಾರಿ ಸಮಿತಿಯೊಂದು ಪ್ರಸ್ತಾವ ಸಲ್ಲಿಸಿದೆ. ಈಗಿರುವ ನಿಯಮಗಳ ಅನ್ವಯ ಖಾಸಗಿ ಬ್ಯಾಂಕ್‌ಗಳಲ್ಲಿ ಪ್ರವರ್ತಕರು ಶೇ.೧೫ರಷ್ಟಕ್ಕಿಂತ ಹೆಚ್ಚು ಷೇರು ಹೊಂದುವಂತೆ ಇಲ್ಲ. ಈಗಿರುವ ಶೇ.೧೫ರ ಮಿತಿಯನ್ನು ಮುಂದಿನ ಹದಿನೈದು ವರ್ಷಗಳ ಅವಧಿಯಲ್ಲಿ ಶೇ.೨೬ರಷ್ಟಕ್ಕೆ ಹೆಚ್ಚಿಸಬಹುದು ಎಂದು ಸಮಿತಿಯು ಅಭಿಪ್ರಾಯ ವ್ಯಕ್ತಪಡಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ಸೂಕ್ತ ತಿದ್ದುಪಡಿಗಳನ್ನು ತಂದ ನಂತರ, ದೊಡ್ಡ ಕಾರ್ಪೊರೇಟ್ ಕಂಪನಿಗಳು ಖಾಸಗಿ […]




