ಕೈಗಾರಿಕೆ ನೋಂದಣಿ ಶುಲ್ಕ ಇಳಿಕೆ
ಹೆಚ್ಚುವರಿ ಸಂಪನ್ಮೂಲ ಸಂಗ್ರಹ ಹೆಚ್ಚಿಸಲು ಕೈಗಾರಿಕಾ ಭೂಮಿಯ ನೋಂದಣಿ ಶುಲ್ಕ ಮತ್ತು 20 ಲಕ್ಷ ರೂ.ಗೂ ಕಡಿಮೆ ಮೌಲ್ಯದ ಫ್ಲ್ಯಾಟ್‌ಗಳ ನೋಂದಣಿ ಶುಲ್ಕವನ್ನು ಶೇ.೨ ರಷ್ಟು ಇಳಿಕೆ ಮಾಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿ, ಕೈಗಾರಿಕಾ ಉದ್ದೇಶದ ಭೂಮಿ ನೋಂದಣಿ ಶುಲ್ಕವನ್ನು ಶೇ.5 ರಿಂದ ಶೇ.೩ಕ್ಕೆ, 20 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ಫ್ಲ್ಯಾಟ್‌ಗಳ ನೋಂದಣಿ ಶುಲ್ಕವನ್ನೂ ಶೇ.3 ಕ್ಕೆ ಇಳಿಸಲಾಗುತ್ತದೆ. ಇದರಿಂದ ನೋಂದಣಿ ಹೆಚ್ಚಾಗುತ್ತದೆ. ಇದರಿಂದ ಉದ್ಯಮಿಗಳ […]




