ನಮ್ಮ ಮೆಟ್ರೊ 18ಕಿ.ಮೀ.ಉದ್ದದ ಎರಡು ಪ್ಯಾಕೇಜ್
ಬೆಂಗಳೂರು: ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿ ಹೊರವರ್ತುಲ ರಸ್ತೆಯ 18ಕಿ.ಮೀ. ಉದ್ದದ ಮೆಟ್ರೊ ರೈಲು ಮಾರ್ಗ ನಿರ್ಮಾಣ. ಸೆಂಟ್ರಲ್ ಸಿಲ್ಕ್ ಬೋರ್ಡ್- ಕೆ.ಆರ್. ಪುರ ನಡುವಿನ ಮಾರ್ಗದ ನಿರ್ಮಾಣ ಕಾಮಗಾರಿಯನ್ನು ಎರಡು ಪ್ಯಾಕೇಜ್‌ಗಳಲ್ಲಿ 1 ಅಂದರೆ ಸೆಂಟ್ರಲ್ ಸಿಲ್ಕ್ ಬೋರ್ಡ್, ಎಚ್ಎಸ್ಆರ್ ಲೇಔಟ್, ಅಗರ, ಇಬ್ಬಲೂರು, ಬೆಳ್ಳಂದೂರು ಮತ್ತು ಕಾಡುಬೀಸನಹಳ್ಳಿವರೆಗಿನ 9.8 ಕಿ.ಮೀ. ಮಾರ್ಗವನ್ನು ನಿರ್ಮಿಸುವುದಾಗಿ ಹೇಳಿಕೊಂಡಿದೆ. ಇದರಲ್ಲಿ ಆರು ನಿಲ್ದಾಣಗಳ ನಿರ್ಮಾಣವೂ ಸೇರಿದ್ದು, ₹731 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಗುತ್ತಿಗೆಯು ಸಿಲ್ಕ್ ಬೋರ್ಡ್ […]




