Tag: Atomic Energy

ಅಣು ಶಕ್ತಿಯೆನ್ನುವ ಹುಲಿ ಸವಾರಿ

2025-26ರ ಆಯವ್ಯಯ ಭಾಷಣದಲ್ಲಿ ವಿತ್ತ ಸಚಿವೆ, ʼಅಣುಶಕ್ತಿ ಕಾಯಿದೆ(ಎಇಅ) ಮತ್ತು ಅಣು ಅವಘಡಗಳಿಗೆ ನಾಗರಿಕ ಹೊಣೆಗಾರಿಕೆ ಕಾಯಿದೆ(ಸಿಎಲ್‌ಎನ್‌ಡಿಎ)ಗೆ ತಿದ್ದುಪಡಿ ತರಲಾಗುವುದುʼ ಎಂದು ಘೋಷಿಸಿದರು; ಅಣು ಶಕ್ತಿ ಕ್ಷೇತ್ರಕ್ಕೆ 20,000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದರು. ಅಣು ದುರಂತ ಸಂಭವಿಸಿದಲ್ಲಿ ಸ್ಥಾವರಗಳ ಉತ್ಪಾದಕರು-ಪೂರೈಕೆದಾರರ ಮೇಲೆ ಕನಿಷ್ಠ ಹೊಣೆಗಾರಿಕೆ ಹೊರಿಸುವ ಈ ಕಾಯಿದೆ ಮೇಲೆ ಅಮೆರಿಕದ ಅಣು ಸ್ಥಾವರಗಳ ಉತ್ಪಾದಕರು/ಸಾಧನ-ಸಲಕರಣೆಗಳ ಪೂರೈಕೆ ದಾರರು ಅಸಮಾಧಾನಗೊಂಡಿದ್ದಾರೆ. 2010ರ ಸಿಎಲ್‌ಎನ್‌ಡಿಎ ಕಾಯಿದೆಯು ಅಣುಶಕ್ತಿ ಉತ್ಪಾದನೆಗೆ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವುದಿಲ್ಲ. […]

Back To Top