Tag: Booker award

ಅರುಂಧತಿ ಆತ್ಮಕಥನ: ಮೇರಿ ಅವರ ಕ್ರಾಂತಿ ಇನ್ನೂ ಅಪೂರ್ಣ

ನರ್ಮದಾ ಆಂದೋಲನ ಕುರಿತ ಅರುಂಧತಿ ರಾಯ್‌ ಅವರ ಲೇಖನಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಬ್ರಿಟಿಷ್‌ ಲೇಖಕ ಮತ್ತು ಸಾಂಸ್ಕೃತಿಕ ಚಿಂತಕ ಜಾನ್‌ ಬರ್ಗರ್‌, ʻನಿಮ್ಮ ಕಾದಂಬರಿಗಳು ಮತ್ತು ಕಾದಂಬರಿಯೇತರ ಬರಹಗಳು ನಿಮ್ಮೆರಡು ಕಾಲುಗಳಂತೆ ಜಗತ್ತಿನೆಲ್ಲೆಡೆ ಸುತ್ತುತ್ತವೆʼ ಎಂದು ಹೇಳಿದ್ದರು. ಇದನ್ನು ʻಮದರ್‌ ಮೇರಿ ಕಮ್ಸ್‌ ಟು ಮಿʼ ಹೊತ್ತಗೆಯಲ್ಲಿ ಉಲ್ಲೇಖಿಸಿರುವ ಅರುಂಧತಿ, ʼತಮ್ಮ ಎರಡು ರೀತಿಯ ಬರಹಗಳು ಒಂದರೊಂದಿಗೆ ಇನ್ನೊಂದು ಸಂಘರ್ಷದಲ್ಲಿ ಇಲ್ಲ ಎಂಬುದನ್ನು ಗುರುತಿಸಿದ ಕೆಲವೇ ಕೆಲವು ಜನರಲ್ಲಿ ಬರ್ಗರ್‌ ಒಬ್ಬರುʼ ಎಂದು ಹೇಳಿಕೊಂಡಿದ್ದಾರೆ. ಅರುಂಧತಿ ಅವರ […]

Back To Top