Tag: Deforestation

ಪಾರಿವಾಳಗಳ ಪ್ರೀತಿಯಿಂದ ರೋಗಕ್ಕೆ ಆಹ್ವಾನ

ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಗುಬ್ಬಚ್ಚಿಗಳು ಕಾಣೆಯಾಗಿವೆ. ಮಾಲಿನ್ಯ, ಆಹಾರದ ಕೊರತೆ, ವಾಹನ ದಟ್ಟಣೆ ಇತ್ಯಾದಿ ಇದಕ್ಕೆ ಕಾರಣ. ಗುಬ್ಬಿಗಳ ಜಾಗವನ್ನು ಪಾರಿವಾಳಗಳು ಆಕ್ರಮಿಸಿಕೊಂಡಿದ್ದು, ಗುಬ್ಬಚ್ಚಿಗಳ ಅವನತಿಗೆ ಕಾರಣವಾದ ಅಂಶಗಳೇ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಗುಬ್ಬಚ್ಚಿಗಳು ಕಾಣೆಯಾಗಿವೆ. ಮಾಲಿನ್ಯ, ಆಹಾರದ ಕೊರತೆ, ವಾಹನ ದಟ್ಟಣೆ ಇತ್ಯಾದಿ ಇದಕ್ಕೆ ಕಾರಣ. ಗುಬ್ಬಿಗಳ ಜಾಗವನ್ನು ಪಾರಿವಾಳಗಳು ಆಕ್ರಮಿಸಿಕೊಂಡಿದ್ದು, ಗುಬ್ಬಚ್ಚಿಗಳ ಅವನತಿಗೆ ಕಾರಣವಾದ ಅಂಶಗಳೇ ಪಾರಿವಾಳಗಳಿಗೆ ಪೂರಕವಾಗಿ ಪರಿಣಮಿಸಿವೆ. ಗುಬ್ಬಚ್ಚಿಗಳ ಸಂಖ್ಯೆ ಕಡಿಮೆಯಾಗಲು ಮಾನವ ಹಸ್ತಕ್ಷೇಪ ಮತ್ತು ಪರಿಸರ ಮಾಲಿನ್ಯ […]

Back To Top