Tag: Ecological imbalance

ನಿಜ ನಾಗರಗಳು ಬಡವರನ್ನೇ ಕಚ್ಚುತ್ತವೆ…….

ಇಂಡಿಯ ಸೇರಿದಂತೆ ಕಡಿಮೆ-ಮಧ್ಯಮ ಆದಾಯದ ದೇಶಗಳಲ್ಲಿ ಹಾವು ಕಡಿತದಿಂದ ಉಂಟಾಗುವ ಸಾವು ಅತಿ ದೊಡ್ಡ ಸಾರ್ವಜನಿಕ ಆರೋಗ್ಯ ಸಮಸ್ಯೆ. ದೇಶದಲ್ಲಿ 2024ರಲ್ಲಿ 64,000 ಮಂದಿ ಮೃತಪಟ್ಟಿದ್ದಾರೆ. ಇದು ಜಗತ್ತಿನಲ್ಲಿ ಸಂಭವಿಸುತ್ತಿರುವ ಸಾವುಗಳಲ್ಲಿ ಶೇ.80. ಇದರಿಂದಾಗಿಯೇ ದೇಶವನ್ನು ಹಾವು ಕಡಿತದಲ್ಲಿ ʼಜಗತ್ತಿನ ರಾಜಧಾನಿʼ ಎಂದು ಹೆಸರಿಸಲಾಗಿದೆ. ಈ ಸಮಸ್ಯೆಯ ಮೂಲ-ಹಾವು, ಮಾನವ ಮತ್ತು ಪರಿಸರದ ನಡುವಿನ ಸಂಘರ್ಷ. ಇದು ಸಾಮಾಜಿಕ, ಆರ್ಥಿಕ, ಮಾನವಿಕ, ವೃತ್ತಿ ಸಂಬಂಧಿತ, ಪರಿಸರ ಹಾಗೂ ಧಾರ್ಮಿಕ ಆಯಾಮಗಳಿರುವ ಸಂಕೀರ್ಣ ಸಮಸ್ಯೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ) […]

Back To Top