ನೇಪಥ್ಯಕ್ಕೆ ಸರಿದ ದಂತಕಥೆ ಮಾರ್ಕ್ ಟುಲ್ಲಿ
ಪತ್ರಕರ್ತ ವಿಲಿಯಂ ಮಾರ್ಕ್ ಟುಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಮೃತಪಟ್ಟಿದ್ದು (ಅಕ್ಟೋಬರ್ 24,1935 -ಜನವರಿ 25, 2026), ದಂತಕತೆಯೊಂದು ಕಣ್ಮರೆಯಾಗಿದೆ. ಆದರೆ, ಟುಲ್ಲಿ ಅವರ ಬೆಚ್ಚಗಿನ, ನಿರ್ಭೀತ ಮತ್ತು ನಿಷ್ಪಕ್ಷಪಾತ ಧ್ವನಿಯು ದಕ್ಷಿಣ ಏಷ್ಯಾ ಮತ್ತು ಪ್ರಪಂಚದಾದ್ಯಂತದ ಶ್ರೋತೃಗಳ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದುಕೊಳ್ಳಲಿದೆ. ಕಲ್ಕತ್ತಾದಲ್ಲಿ ಜನನ; ತಂದೆ ವಿಲಿಯಂ ಸ್ಕಾರ್ಥ್ ಕಾರ್ಲೈಸ್ಲ್ ಟುಲ್ಲಿ ಬ್ರಿಟಿಷ್ ಮ್ಯಾನೇಜಿಂಗ್ ಏಜೆನ್ಸಿ ಗಿಲ್ಯಾಂಡರ್ ಅರ್ಬುತ್‌ನಾಟ್ಸ್‌ನ ಹಿರಿಯ ಪಾಲುದಾರ ಮತ್ತು ತಾಯಿ ಪೇಷನ್ಸ್ ಟ್ರೆಬಿ. ತಾಯಿಯ ಹಿರಿಯರು ಬಾಂಗ್ಲಾದಲ್ಲಿ ತಲೆಮಾರುಗಳಿಂದ ನೆಲೆಸಿದ್ದರು. ಡಾರ್ಜಿಲಿಂಗ್‌ನ […]
ʻಸಂವಿಧಾನ ಹತ್ಯಾ ದಿವಸ್ʼ ಆಚರಣೆಯಿಂದ ವಾಸ್ತವ ಬದಲಾಗುವುದಿಲ್ಲ
ತುರ್ತು ಪರಿಸ್ಥಿತಿಗೆ 50 ವರ್ಷ ಸಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜೂನ್ 25ನ್ನು ʻಸಂವಿಧಾನ ಹತ್ಯಾ ದಿವಸ್ʼ ಎಂದು ಆಚರಿಸುವುದಾಗಿ ಹೇಳಿಕೊಂಡಿದೆ. ಕಾಂಗ್ರೆಸ್‌ನ್ನು ಹೀಗಳೆಯುವ ಯಾವುದೇ ಅವಕಾಶವನ್ನು ಬಿಜೆಪಿ ಬಿಡುವುದಿಲ್ಲ; ಆದರೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಈ ಆಡಳಿತದಲ್ಲಿ ನಿಂತಿದೆಯೇ: ಇಲ್ಲ. ಇನ್ನಷ್ಟು ಬಿರುಸಿನಿಂದ ಮುನ್ನಡೆದಿದೆ. ಸಿನಿಮಾ ಸೇರಿದಂತೆ ಪ್ರದರ್ಶನ ಕಲೆಗಳ ಮೇಲೆ ಸೆನ್ಸಾರ್‌ನ ಕತ್ತಿ ನೇತಾಡುತ್ತಲೇ ಇದೆ. ಚಲನಚಿತ್ರ, ಸಾಕ್ಷ್ಯಚಿತ್ರ ಮತ್ತು ಸ್ಟ್ರೀಮಿಂಗ್ ಕಾರ್ಯಕ್ರಮಗಳಿಗೆ ಇದು ಕರಾಳ ಯುಗ. ಇದಕ್ಕೆ ಇತ್ತೀಚಿನ ಉದಾಹರಣೆ- ಜಾನಕಿ ವಿ/ಎಸ್ […]
ನಮ್ಮ ಆಯ್ಕೆಗಳ ಮೂಲಕ ಸಂವಿಧಾನವನ್ನು, ಅದರ ಮುಂಗಾಣ್ಕೆಯನ್ನು ಹಾಳುಗೆಡವಿದ್ದೇವೆ
Indians today are governed by 2 different ideologies. Their political ideal set in the preamble of the Constitution affirms a life of liberty, equality and fraternity. Their social ideal, embodied in their religion denies them……I like the religion that teaches liberty, equality anf fraternity. -B. R. Ambedkar ನವೆಂಬರ್ 26ಕ್ಕೆ ಸಂವಿಧಾನ ತನ್ನ 75 ವರ್ಷಗಳನ್ನು ಪೂರೈಸಿದೆ. ಅಮೃತ […]

