Tag: Hindi imposition

ಪಾನಿಪೂರಿ ತಿನ್ನಲು ಹಿಂದಿ ಕಲಿಯಬೇಕೇ?

ತಮಿಳುನಾಡು ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಮತ್ತು ಪಿಎಂಶ್ರೀ (ಪ್ರಧಾನಮಂತ್ರಿ ಸ್ಕೂಲ್ಸ್‌ಫಾರ್‌ರೈಸಿಂಗ್‌ಇಂಡಿಯ) ಯೋಜನೆಗಳಿಗೆ ಅನುಮತಿಸದ ಕಾರಣ ಒಕ್ಕೂಟ ಸರ್ಕಾರವು ಸರ್ವ ಶಿಕ್ಷಾ ಅಭಿಯಾನದ ಅನು ದಾನವನ್ನು ತಡೆಹಿಡಿದಿದೆ. ಇದು ಡಿಎಂಕೆ ಸರ್ಕಾರ ಹಾಗೂ ಎನ್‌ಡಿಎ-3 ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ. ಎನ್ಡಿಎ ಸರ್ಕಾರ ತ್ರಿಭಾಷಾ ಸೂತ್ರದ ಮೂಲಕ ಹಿಂದಿಯನ್ನು ಹೇರುತ್ತಿದೆ ಎಂದು ತಮಿಳುನಾಡು ದೂರಿದೆ. ಲೋಕಸಭೆಯಲ್ಲೂ ಈ ಸಂಬಂಧ ಟೀಕೆ-ಪ್ರತಿಟೀಕೆ ನಡೆದಿದೆ. ಶಿಕ್ಷಣ ಸಚಿವ ಪ್ರಧಾನ್‌ಬಳಸಿದ ಪದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಡಿಎಂಕೆ ಸಂಸದರು ಕಲಾಪಕ್ಕೆ ಅಡ್ಡಿಯುಂಟು ಮಾಡಿದ್ದಾರೆ. ತಮಿಳುನಾಡಿನಲ್ಲಿ ತ್ರಿಭಾಷಾ […]

Back To Top