Tag: Indus water treaty

ಸಿಂಧೂ ಜಲ ಒಪ್ಪಂದದ ಅಮಾನತಿನ ಪರಿಣಾಮಗಳೇನು?

ಪಹಲ್ಗಾಮ್ ಮಾರಕ ದಾಳಿ ನಂತರ ಸಿಂಧೂ ಜಲ ಒಪ್ಪಂದ(ಇಂಡಸ್‌ ವಾಟರ್‌ ಟ್ರೀಟಿ, ಐಡಬ್ಯುಟಿ)ವನ್ನು ತಡೆಹಿಡಿಯುವುದಾಗಿ ಭಾರತ ಹೇಳಿದೆ. ಪ್ರತಿಯಾಗಿ, ತಾನು ಸಿಮ್ಲಾ ಒಪ್ಪಂದ ಸೇರಿದಂತೆ ಭಾರತದೊಂದಿಗೆ ಮಾಡಿಕೊಂಡಿರುವ ಎಲ್ಲ ದ್ವಿಪಕ್ಷೀಯ ಒಪ್ಪಂದಗಳನ್ನು ಅಮಾನತಿನಲ್ಲಿ ಇಡುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ. ನೀರಿನ ಮೂಲಕ ಪಾಕಿಸ್ತಾನದ ಉಸಿರು ಕಟ್ಟಿಸಲು ಸಾಧ್ಯವೇ? ಐಡಬ್ಯ್ಲುಟಿಗೆ ಜವಹರಲಾಲ್‌ ನೆಹರೂ ಹಾಗೂ ಜನರಲ್‌ ಅಯೂಬ್‌ ಖಾನ್‌ ಸೆಪ್ಟೆಂಬರ್‌ 19,1960ರಂದು ಸಹಿ ಹಾಕಿದರು. ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಪಂಜಾಬಿನ ಸಂಸದ ಇಕ್ಬಾಲ್‌ ಸಿಂಗ್‌, ಇದರಿಂದ ತಮ್ಮ ರಾಜ್ಯದಲ್ಲಿ ಆಹಾರ […]

Back To Top