Tag: Kargil democratic alliance

ಲಡಾಖಿನ ಗಾಯಗಳು ಮಾಯುವುದು ಎಂದು?

ಕಾಶ್ಮೀರ-ಜಮ್ಮು, ಲಡಾಖ್‌ ಸೇರಿದಂತೆ ಹಿಮಾವೃತ ಪರ್ವತಗಳು ಮತ್ತು ಅಲ್ಲಿನ ವಾಸಿಗಳು ಗಾಯಗೊಂಡಿದ್ದಾರೆ. ದೇಶದ ರಕ್ಷಣಾ ಕಾರ್ಯತಂತ್ರದ ದೃಷ್ಟಿಯಲ್ಲಿ ಲಡಾಖ್ ವಿಶಿಷ್ಟ ಸ್ಥಾನ ಹೊಂದಿದೆ; ಪಶ್ಚಿಮದಲ್ಲಿ ಪಾಕಿಸ್ತಾನ ಆಕ್ರಮಿತ ಪ್ರದೇಶ(ಪಿಒಕೆ) ಮತ್ತು ಪೂರ್ವದಲ್ಲಿ ಚೀನಾ ನಿಯಂತ್ರಿತ ಟಿಬೆಟ್ ಇದೆ. ದೇಶದ ಉತ್ತರ ಗಡಿಯನ್ನು ಲಡಾಖಿನ ಹಿಮಭರಿತ ಶಿಖರಗಳು ಮತ್ತು ಕಣಿವೆಗಳು ಬಹಳ ಹಿಂದಿನಿಂದಲೂ ಕಾಯ್ದುಕೊಂಡಿದೆ. ಆದರೆ, ಇಂದು ಲಡಾಖ್‌ ಜನರಲ್ಲಿ ಅಸಮಾಧಾನ ಕುದಿಯುತ್ತಿದೆ. ಲೆಹ್‌ ಅಪೆಕ್ಸ್‌ ಬಾಡಿ(ಎಲ್ಎಬಿ)‌ ಮಾತುಕತೆಯಿಂದ ಹಿಂದೆ ಸರಿದಿರುವುದರಿಂದ, ಎಲ್ಲವೂ ಅಯೋಮಯವಾಗಿದೆ. ಕೇಂದ್ರ ಸರ್ಕಾರ ಆಗಸ್ಟ್ […]

Back To Top