Tag: kunal kamra

ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆಯಿಂದ ವಾಸ್ತವ ಬದಲಾಗುವುದಿಲ್ಲ

ತುರ್ತು ಪರಿಸ್ಥಿತಿಗೆ 50 ವರ್ಷ ಸಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜೂನ್‌ 25ನ್ನು ʻಸಂವಿಧಾನ ಹತ್ಯಾ ದಿವಸ್‌ʼ ಎಂದು ಆಚರಿಸುವುದಾಗಿ ಹೇಳಿಕೊಂಡಿದೆ. ಕಾಂಗ್ರೆಸ್‌ನ್ನು ಹೀಗಳೆಯುವ ಯಾವುದೇ ಅವಕಾಶವನ್ನು ಬಿಜೆಪಿ ಬಿಡುವುದಿಲ್ಲ; ಆದರೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಈ ಆಡಳಿತದಲ್ಲಿ ನಿಂತಿದೆಯೇ: ಇಲ್ಲ. ಇನ್ನಷ್ಟು ಬಿರುಸಿನಿಂದ ಮುನ್ನಡೆದಿದೆ. ಸಿನಿಮಾ ಸೇರಿದಂತೆ ಪ್ರದರ್ಶನ ಕಲೆಗಳ ಮೇಲೆ ಸೆನ್ಸಾರ್‌ನ ಕತ್ತಿ ನೇತಾಡುತ್ತಲೇ ಇದೆ. ಚಲನಚಿತ್ರ, ಸಾಕ್ಷ್ಯಚಿತ್ರ ಮತ್ತು ಸ್ಟ್ರೀಮಿಂಗ್ ಕಾರ್ಯಕ್ರಮಗಳಿಗೆ ಇದು ಕರಾಳ ಯುಗ. ಇದಕ್ಕೆ ಇತ್ತೀಚಿನ ಉದಾಹರಣೆ- ಜಾನಕಿ ವಿ/ಎಸ್‌ […]

Back To Top