Tag: Milan fashion show

ಭೌಗೋಳಿಕ ಮಾನ್ಯತೆ ಮತ್ತು ಕಲಾಪ್ರಕಾರಗಳ ದುರ್ಬಳಕೆ ಸಮಸ್ಯೆ

ಇಟಲಿ ಮೂಲದ ಫ್ಯಾಷನ್‌ ಬ್ರಾಂಡ್‌ ಪ್ರಾಡಾ, ಕೊಲ್ಲಾಪುರ ಚಪ್ಪಲಿ ಮತ್ತು ಅಸ್ಸಾಂನ ಬೋಡೋಲ್ಯಾಂಡ್‌ ಟೆರಿಟೋರಿಯಲ್‌ ರೀಜನ್(ಬಿಟಿಆರ್)‌ ಮಂಡಳಿಯ ಚುನಾವಣೆ; ಈ ಮೂರನ್ನು ಒಂದೆಳೆಯಲ್ಲಿ ಪೋಣಿಸಿದ ಸಂಗತಿಯೊಂದು ಇದೆ- ಭೌಗೋಳಿಕ ಮಾನ್ಯತೆ(ಜಿಯಾಗ್ರಫಿಕಲ್‌ ಇಂಡಿಕೇಷನ್, ಜಿಐ). ಮಿಲಾನ್‌ ಫ್ಯಾಷನ್‌ ಮೇಳದಲ್ಲಿ ಕೊಲ್ಲಾಪುರಿ ಚಪ್ಪಲಿಯನ್ನು ಹೋಲುವ ವಿನ್ಯಾಸವೊಂದನ್ನು ಪ್ರಾಡಾ ಪ್ರದರ್ಶಿಸಿತ್ತು. ದೇಶಿ ಉತ್ಪನ್ನವನ್ನು ನಕಲು ಮಾಡಲಾಗಿದೆ. ಇದು ʻದೇಶದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳ ದುರ್ಬಳಕೆʼ ಎಂದು ವ್ಯಾಪಕ ಟೀಕೆಗೆ ಒಳಗಾಯಿತು. ʻಜಿಐ ಉಲ್ಲಂಘನೆ ಆಗಿದೆʼ ಎಂದು ಲಿಡ್ಕರ್‌(ಡಾ.ಬಾಬು ಜಗಜೀವನ್‌ರಾಂ […]

Back To Top