Tag: militarisation

ಲಾಭಕೋರತನ, ಮಿಲಿಟರೀಕರಣ ಹಾಗೂ ಹವಾಮಾನ ಬದಲಾವಣೆ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಮೇಘಸ್ಪೋಟದಿಂದ ಊರೊಂದು ಕೊಚ್ಚಿಹೋಗಿದೆ. ಯುರೋಪಿನ ನಾಗರಿಕರು ಉಷ್ಣ ಅಲೆಯಿಂದ ಬಳಲುತ್ತಿರುವ ಹೊತ್ತಿನಲ್ಲೇ ಅಮೆರಿಕ ಪ್ರವಾಹ/ಚಂಡಮಾರುತಕ್ಕೆ ಈಡಾಗಿದೆ. ಆಗ್ನೇಯ ಏಷ್ಯಾದ ದೇಶಗಳಲ್ಲಿ ಮಳೆ ಋತುಗಳೇ ಬದಲಾಗಿವೆ. ನೇಚರ್‌ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಪ್ರಕಾರ, ಪ್ರತಿದಿನ ವಾತಾವರಣಕ್ಕೆ ಬಿಡುಗಡೆಯಾಗುವ ಇಂಗಾಲದ ಡೈಆಕ್ಸೈಡ್‌ ಪ್ರಮಾಣ 90.5 ದಶಲಕ್ಷ ಟನ್‌ ಮುಟ್ಟಿದೆ (2020). 1850ರಲ್ಲಿ ಭೂಮಿಯ ತಾಪಮಾನವನ್ನು ದಾಖಲಿಸಲು ಆರಂಭಿಸಿದ ಬಳಿಕ 2024ರಲ್ಲಿ ಅತಿ ಹೆಚ್ಚು ಉಷ್ಣತೆ ದಾಖಲಾಗಿದೆ. ಹವಾಮಾನ ಸಂಕಷ್ಟ ಎನ್ನುವುದು ಹೊಸಿಲು ದಾಟಿ ಒಳಗೆ ಪ್ರವೇಶಿಸಿದೆ. ‌ಇದರ […]

Back To Top