Tag: Molases

ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಕಾರ್ಯನೀತಿ: ಎಷ್ಟು ಸೂಕ್ತ?

ದೇಶದೆಲ್ಲೆಡೆ ಶೇ.20ರಷ್ಟು ಎಥೆನಾಲ್‌ ಮಿಶ್ರಿತ ಪೆಟ್ರೋಲ್‌(ಇ20) ಮಾತ್ರ ಪೂರೈಕೆಯಾಗುತ್ತಿದೆ. ದೇಶ ಶೇ.85ರಷ್ಟು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದ್ದು ವಿದೇಶಿ ಅವಲಂಬನೆ ಯನ್ನು ಕಡಿಮೆಗೊಳಿಸಲು ಮತ್ತು ವಿದೇಶಿ  ವಿನಿಮಯ ಉಳಿಸಲು ಇಂಥ ಕ್ರಮ ಅಗತ್ಯವಾಗಿತ್ತು ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಆದರೆ, ಇ20 ಪ್ರಯೋಜನಗಳು ಪ್ರಶ್ನಾರ್ಹ ವಾಗಿವೆ. ದೇಶ ವಿಶ್ವದ ಮೂರನೇ ಅತಿ ದೊಡ್ಡ ಕಾರು ಮಾರುಕಟ್ಟೆ. ದುಬಾರಿ ಕಚ್ಚಾ ತೈಲ ಆಮದು ಕಡಿಮೆಗೊಳಿಸಲು ಮತ್ತು ಪರಿಸರಸ್ನೇಹಿ ಶುದ್ಧ ಇಂಧನ ಪೂರೈಸುವ ಉದ್ಧೇಶದಿಂದ ಇಬಿಪಿ(ಎಥೆನಾಲ್‌ ಬ್ಲೆಂಡಿಂಗ್‌ ಪಾಲಿಸಿ)ಯನ್ನು 2001ರಲ್ಲಿ ಮಹಾರಾಷ್ಟ್ರ/ಉತ್ತರಪ್ರದೇಶದಲ್ಲಿ […]

Back To Top