Tag: NGO

ವಿದೇಶಿ ದೇಣಿಗೆ ನಿಯಂತ್ರಣ ಕಾನೂನು 2026: ಎನ್‌ಜಿಒಗಳಿಗೆ ಅಂಕುಶ

ವಿದೇಶಿ ದೇಣಿಗೆ ನಿಯಂತ್ರಣ ಮಸೂದೆ 2026 ಅನುದಾನ ಪಡೆಯಲು ಪಾಲಿಸಬೇಕಾದ ನಿಯಮಗಳನ್ನು ಬಿಗಿಗೊಳಿಸಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ(ಎಂಎಚ್‌ಎ)ದ ಹೊಸ ನಿಯಮ ಗಳ ಪ್ರಕಾರ, ದೇಣಿಗೆಯನ್ನು 16 ಧಾರ್ಮಿಕ, 22 ಶೈಕ್ಷಣಿಕ, 19 ಆರ್ಥಿಕ, 18 ಸಾಂಸ್ಕೃತಿಕ ಹಾಗೂ ಸಾಮಾಜಿಕ ಉದ್ದೇಶದ 30 ಸೇರಿದಂತೆ 105 ಚಟುವಟಿಕೆಗಳಿಗೆ ಮಾತ್ರ ಬಳಸಬೇಕು. ನಿಯಮ ಗಳನ್ನು ಜೂನ್‌ 23, 2026ರ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರವು ಮಾರ್ಚ್‌ 25, 2026ರಂದು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಬಲವಂತದ ಮತಾಂತರ ಹಾಗೂ ಸಂವಿಧಾನದ […]

ಕಿರು ಸಾಲವೆಂಬ ಉರುಳು

ಕರ್ನಾಟಕ ಸರ್ಕಾರ ಕಿರುಸಾಲ ಸಂಸ್ಥೆ(ಮೈಕ್ರೋ ಕ್ರೆಡಿಟ್‌ ಸಂಸ್ಥೆಗಳು,ಎಂಎಫ್‌ಐ) ಗಳಿಂದ ಸಾಲ ಪಡೆದಿರುವವರ ರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ. ಈ ಕಂಪನಿಗಳು ಸಕ್ಷಮ ಪ್ರಾಧಿಕಾರವಾದ ಜಿಲ್ಲಾಧಿಕಾರಿ ಬಳಿ ನೋಂದಣಿ ಮಾಡಿಸ ಬೇಕು, ಬಲವಂತವಾಗಿ ಸಾಲ ವಸೂಲಿ ಕೂಡದು ಹಾಗೂ ನೋಂದಣಿರಹಿತ ಎಂಎಫ್‌ಐಗಳಿಂದ ಪಡೆದ ಸಾಲವನ್ನು ಹಿಂತಿರುಗಿಸುವಂತಿಲ್ಲ ಎಂಬೆಲ್ಲ ಅಂಶ ಗಳನ್ನು ಕರಡು ಒಳಗೊಂಡಿದೆ. ಇದರಿಂದ ಈ ಕಂಪನಿಗಳಿಂದ ಕಿರುಕುಳ ಕಡಿಮೆಯಾಗುವುದೇ ಹಾಗೂ ಸಾಲಗಾರರ ಆತ್ಮಹತ್ಯೆಗಳು ನಿಲ್ಲುತ್ತವೆಯೇ? ಬಾಂಗ್ಲಾದ ಡಾ.ಮೊಹಮ್ಮದ್‌ಯೂನುಸ್‌ ಅವರಿಂದ ಪ್ರೇರಿತವಾಗಿ 1990ರಲ್ಲಿ ದೇಶದಲ್ಲಿ ಎಂಎಫ್‌ಐಗಳು ಆರಂಭಗೊಂಡವು. ಎಂಎಫ್‌ಐಗಳಲ್ಲಿ […]

Back To Top