ವಸ್ತೆಗುನೆ ಹೋಯಾ, ಕೈಸಿ ಸರ್ಕಾರ್ ಹೈ ಯೆ ಮತ್ತು ಸಾಂಸ್ಥಿಕ ವೈಫಲ್ಯ
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಬಳಸಿದ ʻಜಿರಳೆಗಳುʼ ಎಂಬ ಪದದಿಂದ ಜಂತರ್‌ಮಂತರ್‌ನಲ್ಲಿ ಆರಂಭಗೊಂಡ ಆಂದೋಲನವು ಶಿಕ್ಷಣ ಸಚಿವ ಪ್ರಧಾನ್ ಅವರ ರಾಜೀನಾಮೆಯಿಂದ ಒಂದು ಹಂತ ತಲುಪಿದೆ. ಪ್ರತಿಭಟನೆ ವೇಳೆ ಪ್ರಧಾನಿಯನ್ನು ಟೀಕಿಸಿದ ಬಾಲಕಿ ರುಚಿಕಾ ಸಿಂಗ್‌ಳನ್ನು ಬೆದರಿಸಿ ತಪ್ಪೊಪ್ಪಿಗೆ ಪಡೆದಿರುವುದಲ್ಲದೆ, ರಾಜೀನಾಮೆ ಬಳಿಕ ಸದನಕ್ಕೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರಿಗೆ ಹಾರ ಹಾಕಿ ಸಂಭ್ರಮಿಸಲಾಗಿದೆ. ಪ್ರತಿಭಟನೆಗೆ ಕಾರಣವಾದ ಶಿಕ್ಷಣದ ವ್ಯಾಪಾರೀಕರಣ, ಬಡತನ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಯಾವುದೇ ಪ್ರಾಯೋಗಿಕ ಕಾರ್ಯನೀತಿ ರೂಪಿಸಿಲ್ಲ; ಸುಳ್ಳು ಹಾಗೂ […]

