Tag: reserve bank of india

ಕಿರು ಸಾಲವೆಂಬ ಉರುಳು

ಕರ್ನಾಟಕ ಸರ್ಕಾರ ಕಿರುಸಾಲ ಸಂಸ್ಥೆ(ಮೈಕ್ರೋ ಕ್ರೆಡಿಟ್‌ ಸಂಸ್ಥೆಗಳು,ಎಂಎಫ್‌ಐ) ಗಳಿಂದ ಸಾಲ ಪಡೆದಿರುವವರ ರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ. ಈ ಕಂಪನಿಗಳು ಸಕ್ಷಮ ಪ್ರಾಧಿಕಾರವಾದ ಜಿಲ್ಲಾಧಿಕಾರಿ ಬಳಿ ನೋಂದಣಿ ಮಾಡಿಸ ಬೇಕು, ಬಲವಂತವಾಗಿ ಸಾಲ ವಸೂಲಿ ಕೂಡದು ಹಾಗೂ ನೋಂದಣಿರಹಿತ ಎಂಎಫ್‌ಐಗಳಿಂದ ಪಡೆದ ಸಾಲವನ್ನು ಹಿಂತಿರುಗಿಸುವಂತಿಲ್ಲ ಎಂಬೆಲ್ಲ ಅಂಶ ಗಳನ್ನು ಕರಡು ಒಳಗೊಂಡಿದೆ. ಇದರಿಂದ ಈ ಕಂಪನಿಗಳಿಂದ ಕಿರುಕುಳ ಕಡಿಮೆಯಾಗುವುದೇ ಹಾಗೂ ಸಾಲಗಾರರ ಆತ್ಮಹತ್ಯೆಗಳು ನಿಲ್ಲುತ್ತವೆಯೇ? ಬಾಂಗ್ಲಾದ ಡಾ.ಮೊಹಮ್ಮದ್‌ಯೂನುಸ್‌ ಅವರಿಂದ ಪ್ರೇರಿತವಾಗಿ 1990ರಲ್ಲಿ ದೇಶದಲ್ಲಿ ಎಂಎಫ್‌ಐಗಳು ಆರಂಭಗೊಂಡವು. ಎಂಎಫ್‌ಐಗಳಲ್ಲಿ […]

ಪಾತಾಳಕ್ಕಿಳಿದ ರೂಪಾಯಿ ಮತ್ತು ಮೂರು ಭಾರತಗಳು

ಸಂಕ್ರಾತಿ ಹಿಂದಿನ ದಿನ ರೂಪಾಯಿ 66 ಪೈಸೆ ಕುಸಿತ ಕಂಡು, ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಇಳಿದಿದೆ; ಡಾಲರ್‌ಗೆ 86.79 ರೂ. ಆಗಿದೆ. ಕಳೆದ 2 ವರ್ಷದಲ್ಲಿ ಕಂಡ ತೀವ್ರ ಕುಸಿತ ಇದಾಗಿದ್ದು, 2024ರಲ್ಲಿ ರೂಪಾಯಿ ಬೆಲೆ ಶೇ.3ರಷ್ಟು ಕುಸಿಯಿತು; ಡಾಲರ್‌ ಎದುರು ನಿರಂತರವಾಗಿ ಮೌಲ್ಯ ಕಳೆದುಕೊಳ್ಳುತ್ತಿದೆ. ಇದು ಆರಂಭಗೊಂಡಿದ್ದು-ಅಮೆರಿಕದ ಫೆಡರಲ್‌ ಬ್ಯಾಂಕ್ ಸೆಪ್ಟೆಂಬರ್‌ 18, 2024ರಂದು ಬಡ್ಡಿಯನ್ನು 50 ಬೇಸ್‌ ಪಾಯಿಂಟ್(ಬಿಪಿ ಎಸ್)ಗಳಿಂದ ಕಡಿತಗೊಳಿಸಿದ ಬಳಿಕ. ಆನಂತರ ನವೆಂಬರ್‌ 17 ಹಾಗೂ ಡಿಸೆಂಬರ್‌ 18ರಂದು ಮತ್ತೊಮ್ಮೆ 25 […]

Back To Top