ತೂಗುಯ್ಯಾಲೆಯಲ್ಲಿರುವ ಆಪ್ ಮತ್ತು ಕೇಜ್ರಿವಾಲ್ ಭವಿಷ್ಯ
2021-22ರ ದೆಹಲಿ ಮದ್ಯ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್, ಮನಿಶ್ ಸಿಸೋಡಿಯಾ ಸೇರಿದಂತೆ 23 ಮಂದಿಗೆ ನ್ಯಾಯಾಲಯ ಉಪಶಮನ ನೀಡಿದೆ. 100 ಕೋಟಿ ಲಂಚ ಪಡೆಯಲಾಗಿದೆ ಎಂಬುದು ಊಹಾತ್ಮಕ ಮತ್ತು ಅದಕ್ಕೆ ಪುರಾವೆ ನೀಡುವಲ್ಲಿ ವಿಫಲವಾಗಿದೆ ಎಂದು ಹೇಳಿದೆ. ಇದೇ ಹೊತ್ತಿನಲ್ಲಿ 7 ಸಂಸದರು ಆಮ್ ಆದ್ಮಿ ಪಕ್ಷವನ್ನು ತೊರೆದು, ಬಿಜೆಪಿ ಸೇರಿದ್ದಾರೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆ ಗೆ ಬಿಜೆಪಿ ಹತಾರಗಳನ್ನು ಸಜ್ಜುಗೊಳಿಸಲು ಆರಂಭಿಸಿದೆ. ದೆಹಲಿ ವಿಧಾನಸಭೆ ಚುನಾವಣೆ ವೇಳೆ ಮಫ್ಲರ್ ಧರಿಸಿ, ಕೆಮ್ಮುತ್ತ, ಭ್ರಷ್ಟಾಚಾರ […]
ಆಪ್ ಅಪಜಯ ಮತ್ತು ಮೈತ್ರಿಕೂಟದ ಭವಿಷ್ಯ
ಕಂಪ್ಟ್ರೋಲರ್ ಆಂಡ್ ಆಡಿಟರ್ ಜನರಲ್ ಆಗಿದ್ದ ವಿನೋ ದ್ ರೈ ಅವರು ಯುಪಿಎ-2 ಸರ್ಕಾರ ತರಂಗಾಂತರ ಹಂಚಿಕೆಯಲ್ಲಿ 1.76 ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆಸಿದೆ ಎಂದು ವರದಿ ನೀಡಿದ್ದರು. ವರದಿಯನ್ನು ಮುಂದಿಟ್ಟು ಕೊಂಡು ಅಣ್ಣಾ ಹಜಾರೆ, ಕಿರಣ್ ಬೇಡಿ, ಅರವಿಂದ್ ಕೇಜ್ರಿವಾಲ್, ಬಾಬಾ ರಾಮದೇವ್ ಹೋರಾಟ ಆರಂಭಿಸಿ ದರು; ಸುಬ್ರಮಣಿಯಂ ಸ್ವಾಮಿ ಪ್ರಕರಣವನ್ನು ನ್ಯಾಯಾಂಗ ಕ್ಕೆ ಕೊಂಡೊಯ್ದರು. ಡಿಸೆಂಬರ್ 2017ರಲ್ಲಿ ʻಇದೊಂದು ಕಲ್ಪಿತ ಪ್ರಕರಣʼ ಎಂದ ಸಿಬಿಐ ವಿಶೇಷ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿತು. ಅಷ್ಟರೊಳಗೆ, ಕೇಜ್ರಿವಾಲ್ […]

