Tag: Smart grid

ಹವಾಮಾನ ಬದಲಾವಣೆಯಿಂದ ವಿದ್ಯುತ್ ಕ್ಷೇತ್ರದಲ್ಲಿ ಬಿಕ್ಕಟ್ಟು

ಫೆಬ್ರವರಿ ಮಧ್ಯ ಭಾಗದಲ್ಲೇ ಸುಡು ಬಿಸಿಲು ನೆತ್ತಿ ಸುಡುತ್ತಿದೆ; ಬೆಂಗಳೂರಿನಲ್ಲಿ ಹಿಂಬಾಗಿಲ ಮೂಲಕ ಲೋಡ್‌ ಶೆಡ್ಡಿಂಗ್‌ ಪ್ರವೇಶಿ ಸಿದೆ. ದಿನಕಳೆದಂತೆ ಹವಾಮಾನ ಬದಲಾವಣೆಯ ಕುರುಹುಗಳು ಸ್ಷಷ್ಟವಾಗುತ್ತಿವೆ. ಮುಂಗಾರು ಆಗಮಿಸುವ ಜೂನ್‌ವರೆಗೆ ಭೂಮಿ ಬೆಂದು ಬವಣೆಗೆ ಕಾರಣವಾಗಲಿದೆ. ಚಂಡಮಾರುತಗಳು, ಇಡೀ ವರ್ಷದ ಮಳೆ  ಕೆಲವೇ ದಿನಗಳಲ್ಲಿ ಸುರಿಯುವುದು, ಮೇಘಸ್ಪೋ ಟ, ಭೂಕಂಪ-ಭೂಕುಸಿತ ಹೆಚ್ಚಳ, ತೀವ್ರ ಸುಡು ಗಾಳಿ ಇತ್ಯಾದಿ ಸಂಭವಿಸುವಿಕೆ ಹೆಚ್ಚುತ್ತಿದೆ. ಪ್ರಾಕೃತಿಕ ಘಟನೆಗಳ ಮುನ್ಸೂಚನೆ ನೀಡುವಿಕೆ  ಅಸಂಭವವಾಗುತ್ತಿದೆ.  ಇತ್ತೀಚೆಗೆ ಪ್ರಕಟಗೊಂಡ ʻಕ್ಲೈಮೇಟ್‌ ರಿಸ್ಕ್‌ ಇಂಡೆಕ್ಸ್‌ 2025ʼ ಪ್ರಕಾರ, […]

Back To Top