Tag: Wage delays

ನರೇಗಾಕ್ಕೆ 20: ವೇತನ ಬಾಕಿ, ಅನುದಾನ ವಿಳಂಬ ಹೆಚ್ಚಳ

ಗ್ರಾಮೀಣರ ಉಪಾದಾಯ ಮೂಲವಾದ ನರೇಗಾ(ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಕ್ಕೆ ಈಗ  20ರ ಹರೆಯ. ಗಟ್ಟಿಯಾಗಿ ಬೆಳೆದು ಗ್ರಾಮೀಣರು-ಕೃಷಿ ಕಾರ್ಮಿಕರ ಕೈ ಹಿಡಿಯಬೇಕಿದ್ದ ಈ ಕಾರ್ಯಕ್ರಮವು ಆಡಳಿಶಾಹಿಯ ನಿರ್ಲಕ್ಷ್ಯದಿಂದ ದಿನೇದಿನೇ ಬಲಗುಂದುತ್ತಿದೆ. ಕೃಷಿ ಸಂಕಷ್ಟ, ಹವಾಮಾನ ಬದಲಾವಣೆಯಿಂದ ಆದ ವ್ಯತ್ಯಯ ಹಾಗೂ ಆದಾಯ ಸ್ಥಗಿತಗೊಂಡಿರುವ ಗ್ರಾಮೀಣರು ನಗರ ಪ್ರದೇಶಗಳಿಗೆ ವಲಸೆ ಬರುತ್ತಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ 2005 ಅಥವಾ ಎಂಜಿ ನರೇಗಾದ ಮೊದಲ ಹೆಸರು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ […]

Back To Top